ಬೆಂಗಳೂರು: ಮನೆಯ ಜಗಲಿಯ ಮೇಲೆ ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಕಿಡಿಗೇಡಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಂದಿನಿ ಲೇಔಟ್ನ ಗಣೇಶ ಬ್ಲಾಕ್ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ದೇವಿ ಆ್ಯಸಿಡ್ ದಾಳಿಗೊಳಗಾದ ರಂಗಭೂಮಿ ಕಲಾವಿದೆ. ಅವರು ಮನೆಯ ಜಗಲಿಯ ಮೇಲೆ ಮಲಗಿದ್ದ ವೇಳೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಎಂಟಿಸಿಯಲ್...