ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕಲ್ಕಡ್ಕ ಪ್ರಭಾಕರ ಭಟ್ ಆಹ್ವಾನವನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರಭಾಕರ ಭಟ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಅಲ್ಲದೇ ಮಂಗಳೂರು ...