ಶ್ರೀನಗರ: ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಹಿಂದಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಚಿತ್ರಗಳು ದೇಶವನ್ನು ತೊಂದರೆಗೆ ಸಿಲುಕಿಸುತ್ತವೆ. ಅಲ್ಲದೆ, ದಿ ಕಾ...