ಸುಳ್ಯ: ಬಾಡಿಗೆ ಮನೆಯೊಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೀರಮಂಗಲದಲ್ಲಿ ನಡೆದಿದ್ದು, ಪತಿಯೇ ಹತ್ಯೆಗೈದು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸುಳ್ಯದ ಹೊಟೇಲ್ ವೊಂದರಲ್ಲಿ ಕೆಲಸದಲ್ಲಿರುವ ಇಮ್ರಾನ್ ಎಂಬಾತ ತನ್ನ ಪತ್ನಿಯ ಜೊತೆಗೆ ಆರು ತಿಂಗಳಿನಿಂದ...