ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಶುಕ್ರವಾರ ಬೆಳಗ್ಗಿನ ಜಾವ ಯೂರೋಪ್ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾ ಪಡೆಗಳು ಶೆಲ್ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಝಪೊರಿಝ್ಯಾದ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ದಾಳಿ ನಡೆಸುತ್ತಿವೆ ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡೈಟ್ರೊ ಕ...