ಹೈದರಾಬಾದ್: ಪೋಷಕರು ಆಫ್ಲೈನ್ ತರಗತಿಗೆ ಹಾಜರಾಗುವಂತೆ ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಂಡಪಲ್ಲಿ ಮನೀಶಾ ಅಂಜು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಆಂಧ್ರಪ್ರದೇಶದ ವಿಜಯನಗರದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ನಾಲೆಡ್ಜ್ ಟ...