ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿ...