ಮುಂಬೈ: ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅಭಿನಯದ ‘ಗಲ್ಲಿ ಬಾಯ್’ ಚಿತ್ರದ ರಾಪರ್ ಎಂಸಿ ಟಾಡ್ ಫೋಡ್ ಅಕಾ ಧರ್ಮೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೋಯಾ ಅಖ್ತರ್ ನಿರ್ದೇಶನದ ‘ಗಲ್ಲಿ ಬಾಯ್’ ಸಿನಿಮಾದ ಹಾಡಿನ ಮೂಲಕ ಖ್ಯಾತರಾಗಿದ್ದ ರಾಪರ್ ಧರ್ಮೇಶ್ ಪರ್ಮಾರ್ (24) ನಾಲ್ಕು ತಿಂಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಲಡಾಖ್ನಲ್ಲಿದ್ದಾಗ...
ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, 50 ವರ್ಷ ವಯಸ್ಸಿನ ಪುತ್...
ಧಾರವಾಡ: ಕಳೆದ 15 ದಿನಗಳಲ್ಲಿ ಒಂದೇ ಗ್ರಾಮದ 50ರಿಂದ 60 ಜನರು ಒಬ್ಬರ ಹಿಂದೊಬ್ಬರಂತೆ ವಿವಿಧ ಅನಾರೋಗ್ಯಗಳಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದ್ದು, ಇದರಿಂದಾಗಿ ಗ್ರಾಮದ ಜನರು ಆತಂಕ್ಕೀಡಾಗಿದ್ದು, ದೇವರ ಮೊರೆ ಹೋಗಿದ್ದಾರೆ. ಗ್ರಾಮದಲ್ಲಿ ಒಟ್ಟು 32 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಪ...
ಚಾಮರಾಜನಗರ: ಕೊರೊನಾಗೆ ಬಲಿಯಾದ ತಾಯಿಯ ಅಂತ್ಯಸಂಸ್ಕಾರಕ್ಕೆ ಬಂದ ಮಗನೂ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಅತ್ತೆ 76 ವರ್ಷ ವಯಸ್ಸಿನ ಸರೋಜಮ್ಮ ಶುಕ್ರವಾರ ರಾತ್ರಿ ಕೊರೊನಾದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ...
ಮೈಸೂರು: ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೇಗೌಡ(52) ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು. ಮತ ಎ...