ಬೆಂಗಳೂರು: ಆರೋಗ್ಯ ಸೇತು ಆ್ಯಪ್ ಇಲ್ಲದ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳು ನಾಗರಿಕರಿಗೆ ಸೌಲಭ್ಯ-ಸೇವೆಗಳನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ. ಅರವಿಂದ್ ಅವರು, ಆರೋಗ್ಯ ಸೇತು ಆ್ಯಪ್ ಕಡ್ಡಾಯದಿಂದ ಖಾಸಗಿ ಹಕ್ಕು ಮತ್ತು ಇತರೆ ಮೂಲಭೂ...