ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಬಸ್ ಹಿಂಬದಿ ಚಕ್ರ ಕಾಲ ಮೇಲೆ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಹಿರ್ಗಾನ ಬಸ್ ನಿಲ್ದಾಣದಲ್ಲಿ ಡಿ.4ರಂದು ಸಂಜೆ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ 70 ವರ್ಷದ ಕೃಷ್ಣ ನಾಯಕ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ಸಂಜೆ ಹಿರ್ಗಾನ ಬಸ್ಟ್ಯಾಂಡ್ ದಲ್ಲಿ ಬಸ್ ಹತ್ತುತಿದ್ದರ...