ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಾತಾರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ವಾಲಿಚಕ್ನಲ್ಲಿರುವ ಮನೆಯೊಂದರಲ್ಲಿ ರಾತ್ರಿ11.30ರ ಸುಮಾರಿಗೆ ಸ್ಫೋಟ ಸಂಭವಿ...