ಮುಂಬೈ/ನಲಸೋಪಾರ: ಇನ್ ಸ್ಟಾಗ್ರಾಮ್ (Instagram) ಮೂಲಕ ಸ್ನೇಹ ಬೆಳೆಸಿ 14 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ದೂರು ಮಹಾರಾಷ್ಟ್ರದ ನಲಸೋಪಾರದಲ್ಲಿ ದಾಖಲಾಗಿದೆ. ಘಟನೆಯ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಇಬ್ಬರೂ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಲಸೋಪ...