ಫಿರೋಜಾಬಾದ್: ರಸ್ತೆಯಲ್ಲಿ ತನ್ನನ್ನು ಚುಡಾಯಿಸಿದ ಯುವಕರನ್ನು ವಿರೋಧಿಸಿದ್ದಕ್ಕಾಗಿ ಆಕೆಯ ಮನೆಗೆ ನುಗಿ ಗುಂಡಿಟ್ಟು ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯ 16 ವರ್ಷದ ಬಾಲಕಿ ಶುಕ್ರವಾರ ಮಧ್ಯಾಹ್ನ ತನ್ನ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರು ಅಸಭ್ಯ...