ಕ್ರಾಂತಿ ಜ್ಯೋತಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯಲ್ಲಿ ಇಂದು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ಜನವರಿ 3, 1831ರಂದು ಮಹಾರಾಷ್ಟ್ರ ಸತಾರಾ ಜಿಲ್ಲೆಯ ನೈಗಾಂವ್ ಹಳ್ಳಿಯಲ್ಲಿ ಸಾವಿತ್ರಿಬಾಯಿ ಫುಲೆ ಅವರು ಜನಿಸಿದರು. ಸ್ತ್ರೀವಾದಿ ಹಾಗೂ ಸಾಮಾಜಿಕ ಸುಧಾರಕರಾಗಿರುವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯಲ್ಲಿ ಮಹಾರಾಷ್ಟ್ರದಲ...