ಮಂಗಳೂರಿನ ಸೋಮೇಶ್ವರದಲ್ಲಿ ಜಿಲ್ಲಾಡಳಿತದ ನಿರ್ದೇಶನ ಮೇರೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲ...