ಗಾಝಿಯಾಬಾದ್: ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸುಮಾರು 236 ಜನರು ಉತ್ತರ ಪ್ರದೇಶದಲ್ಲಿ ನಡೆದ ಕೆಲವು ಘಟನೆಗಳ ಬಳಿಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತೋರಿದ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದು, ಇದನ್ನು ಸಹಿಸದ ಕೆಲವು ಕಿಡಿಗೇಡಿ ಸಂಘಟನೆಗಳು ಇಲ್ಲಸಲ್ಲದ ಅಪಪ್ರಚಾರಗಳನ್ನು ನಡೆಸಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿ...