ನವದೆಹಲಿ: ಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೊಳಗಾಗಿದ್ದ 28 ವರ್ಷದ ಸ್ವಯಂ ಸೇವಕರೋರ್ವರು ಸಾವನ್ನಪ್ಪಿದ್ದು, ಇದೇ ಮೊದಲ ಬಾರಿಗೆ ಕೊರೊನಾ ಲಸಿಕೆ ಪ್ರಯೋಗದ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಔಷಧ ಸಂಸ್ಥೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ COVID-19 ಲಸಿಕೆಯ ವೈದ್ಯಕೀಯ ಪ್ರಯೋಗದಲ್...