ಹಾವೇರಿ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಹೊಂಡಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ಶಾಲಾ ಆವರಣದ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗಾಗಿ ತೋಡಿದ್ದ ಹೊಂಡಕ್ಕೆ ಮಕ್ಕಳು ಬಿದ್ದಿದ್ದಾರೆ. 7ರಿಂದ 8 ಮಕ್ಕಳು ಆಟವಾಡುತ್ತಿದ್ದರು ಎಂದು ತಿಳಿದು ಬಂದಿದೆ. ...