ನವದೆಹಲಿ: 15 ವರ್ಷದ ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿ, ವಿಫಲವಾದ ಮೂವರು ಯುವಕರ ತಂಡವು ಆಕೆಯನ್ನು ಟೆರೆಸ್ ನಿಂದ ಕೆಳಕ್ಕೆ ಎತ್ತಿ ಎಸೆದಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ. ಮೂವರು ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಟೆರೆಸ್ ಗೆ ಎಳೆದುಕೊಂಡು ಹೋಗಿದ್ದು, ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದರು. ಈ ವೇಳೆ ಬಾಲ...