ಬೆಂಗಳೂರು: ಒಂದೇ ನಂಬರ್ ನ 4 ಬಸ್ ಗಳನ್ನು ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ನಡೆಸಿದ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ಬಸ್ ಗಳಿಗೂ ಒಂದೇ ನಂಬರ್ ಪ್ಲೇಟ್ ಗಳನ್ನು ಅಳವಡಿಸುವ ಮೂಲಕ ತೆರಿಗೆ ವಂಚಿಸಿ ಈ ಬಸ್ ಗಳು ಸಂಚರಿಸುತ್...