ಮಂಗಳೂರು: 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜು.19ರ ಮಂಗಳವಾರ ಬೆಳಿಗ್ಗೆ 44ನೇ ಚೆಸ್ ಒಲಿಂಪಿಯಾಡ್ ನ ರಿಲೇ ಜ್ಯೋತಿಯನ್ನು ಸ್ವಾಗತಿಸಿ ಅವರು ಮಾತನಾಡಿದರು. ...