ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ...
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರೊಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಇದರಿಂದಾಗಿ ಕಾರಿನಲ್ಲಿದ್ದ ಐವರು ಸಜೀವ ದಹನವಾದ ದಾರುಣ ಘಟನೆ ನಡೆದಿದೆ. ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿ...
ಮಹಾರಾಷ್ಟ್ರ: ಭೀಕರ ಬಸ್ ಅಪಘಾತವೊಂದರಲ್ಲಿ 5 ಜನರು ದಾರುಣವಾಗಿ ಮೃತಪಟ್ಟು, 34ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈವಾಡಿ ಘಾಟ್ ಬಳಿಯಲ್ಲಿ ನಡೆದಿದೆ. ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಇದರ ಪರಿಣಾಮವಾಗಿ ಬಸ್...
ಪಾಲಕ್ಕಾಡ್: ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯವನ್ನು ಸೇವಿಸಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ನಡೆದಿದೆ. ರಾಮನ್(52), ಅಯ್ಯಪ್ಪನ್(55) ಆತನ ಮಗ ಅರುಣ್(22), ಶಿವನ್(45) ಮತ್ತು ಆತನ ಸಹೋದರ ಮೂರ್ತಿ(33) ಮೃತಪಟ್ಟವರಾಗಿದ್ದಾರೆ. ಸದ್ಯ ಮೂವರು...