ಮೈಸೂರು: 500 ರೂಪಾಯಿಯ ಆಸೆಗೆ ಬಿದ್ದು ವ್ಯಕ್ತಿಯೋರ್ವರು 1.50 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದ್ದು, ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಯಾಮಾರಿಸಿದ ದುಷ್ಕರ್ಮಿಗಳು 1.50 ಲಕ್ಷ ರೂಪಾಯಿಯನ್ನು ದೋಚಿ ಪರಾರಿಯಾಗಿದ್ದಾರೆ. ಕಲ್ಕುಣಿಕೆ ಗ್ರಾಮದ ನಿವಾಸಿ ಗಣೇಶ್ ಎಂಬವರು ಹಣ ಡ್ರಾ ಮ...