ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ನಿಂದ ಜನತೆ ಸಂಕಷ್ಟಕ್ಕೀಡಾಗಿದ್ದು, ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ 1,250 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಪ್ರತಿ ಹೆಕ್ಟೇರ್ ಹೂವು ಹಾನಿಗೆ 10 ಸಾವಿರ ರೂಪಾಯಿ ಪರಿಹಾರ ಧನ, ರಾಜ್ಯದ...