ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರು ಬಂದ ಗಜರಾಜನಿಗೆ ಕಬ್ಬು ಕೊಟ್ಟ ಲಾರಿ ಚಾಲಕನಿಗೆ ತಮಿಳುನಾಡು ಪೊಲೀಸರು ಬರೋಬ್ಬರಿ 75 ಸಾವಿರ ರೂ. ದಂಡ ಹಾಕಿರುವ ಘಟನೆ ಭಾನುವಾರ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಸಿದ್ಷರಾಜು ಎಂಬಾತನಿಗೆ ದಂಡ ಹಾಕಿಸಿಕೊಂಡ ಚಾಲಕ. ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಆಸನೂರು ಸಮೀಪ ರಸ್ತೆ ...