ಪರಶುರಾಮ್ .ಎ ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ. ನಂಬಿಕೆ, ಭಕ್ತ...