ಚಾಮರಾಜನಗರ: ಮೂವರು ಮಾಜಿ ಶಾಸಕರು ಟಿಕೆಟ್ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು. ಎ.ಆರ್.ಕೆ. ಜೊತೆಗೆ ಮಾಜಿ ಶಾಸಕ...