ಮುದ್ದೇಬಿಹಾಳ: ಕೊರೊನಾ ಚಿಕಿತ್ಸೆಗೆ ಸರ್ಕಾರದ ಬಳಿ ಔಷಧಿ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಔಷಧ ಸಂಗ್ರಹವಿದೆ. ಕೊರೊನಾ ಅಪಾಯಕಾರಿಯಾದದ್ದು. ಸೋಂಕಿನ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞರನ್ನು ಭೇಟಿಮಾಡಿ ಸೂಕ್ತ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಬೇಕು ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿ...