ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಜತೆ ಲಿಂಕ್ ಮಾಡಲು ಈ ತಿಂಗಳ ಕೊನೆಯವರೆಗೆ ಗಡುವು ನೀಡಲಾಗಿದೆ. ಮಾರ್ಚ್ 31ರೊಳಗೆ ಪಾನ್-ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ಹೊಂದಿದವರು ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ . ನಿಗದಿತ ದಿನಾಂಕದೊಳಗೆ ಪಾನ್-ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗು...