ದೆಹಲಿ ಆಮ್ ಆದ್ಮಿ ಪಕ್ಷದ ಮುಖಂಡರು: ಅರವಿಂದ್ ಕೇಜ್ರಿವಾಲ್ ಭಗವಂತ್ ಮಾನ್ ಸಂಜಯ್ ಸಿಂಗ್ ರಾಘವ್ ಚಡ್ಡಾ ಹರ್ಭಜನ್ ಸಿಂಗ್ ಅತಿಶಿ ಮರ್ಲೆನಾ ಸೌರಬ್ ಭಾರದ್ವಜ್ ದಿಲೀಪ್ ಪಾಂಡೆ ಉಪೇಂದ್ರ ಗಾಂವ್ಕರ್ ಇಮ್ರಾನ್ ಹುಸೇನ್ ಪ್ರಹ್ಲಾದ್ ಸಹಾನೀ ಶೆಹನಾಜ್ ಹಿಂದೂಸ್ಥಾನಿ ಎಸ್ ಎ ಎನ್ ಅಸಿಗರನ್ ಸೆಸಿಲ್ಲೆ ರೊಡ್ರಿಗಸ್ ಕರ್ನಾಟಕ ಆಮ್...
ರಾಜ್ಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಮಾಹಿತಿ ಸಂಗ್ರಹಿಸಿ, ಜನರ ನಿಜವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಒಳಗೊಂಡ ʻಜನರಿಂದ ಜನರಿಗಾಗಿʼ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಜ...
ರಾಜ್ಯ ಸರ್ಕಾರವು ಕೇವಲ 24 ಗಂಟೆಗಳ ಅಂತರದಲ್ಲಿ ಬರೋಬ್ಬರಿ 1,830 ಟೆಂಡರ್ಗಳಿಗೆ ಆಹ್ವಾನ ನೀಡಿ ಕೆಲವೇ ದಿನಗಳ ಕಾಲಾವಕಾಶ ನೀಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದು, ಸಂಬಂಧಪಟ್ಟ 462 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ರವರು ಮಾರ್ಚ್ 4ರಂದು ದಾವಣಗೆರೆಗೆ ಆಗಮಿಸಲಿದ್ದು, ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರ...
ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ವಿ ಸದಂ, “ಸಚಿವ ಸಂಪುಟದಲ್...
ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಫ್ರೀಡಂ ಪಾರ್ಕ್ನಲ್ಲಿ ಬಹಿರಂಗ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಆಮ್...
ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಹಗರಣಗಳಲ್ಲಿ ಕೇಂದ್ರ ಸರ್ಕಾರ ಶಾಮೀಲಾಗಿರುವ ಆರೋಪಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಕಚೇರಿ ಎದುರು ಫೆಬ್ರವರಿ 12ರ ಭಾನುವಾರದಂದು ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶ...
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಡಾ.ಸತೀಶ್ ಕುಮಾರ್, “ಗ್ರಾಮ ಪಂಚಾಯಿತಿ ನೌಕರರು ಮೂಲಭೂತ...