ಮಂಗಳೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಸೋಜ ಆರ್ಕೇಡ್ ಎದುರುಗಡೆ ಫುಟ್ಪಾತ್ ನಲ್ಲಿ ಖಾಸಗಿ ಟೆಲಿಕಾಂ ಕಂಪೆನಿಯುವರು ಅನಧಿಕೃತವಾಗಿ ತೋಡಿದ್ದ ಗುಂಡಿಗೆ ಬಿದ್ದು, ಗಂಭೀರ ಗಾಯಗೊಂಡು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫರಂಗಿಪೇಟೆ ಮೇರ್ಲಪದವು ನಿವಾಸಿ ಪ್ರೆಸ್ಸಿಲ್ಲ ಪಿರೇರಾ (57) ಅವರಿಗೆ ನ್ಯಾಯ ಒದಗಿಸುವಂತೆ ಆಮ್ ಆದ್ಮಿ ...