ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಬಿಜೆಪಿ ಶಾಸಕ ಎಸ್.ರಘುರವರು ತಮಗೆ ಹಾಕಿದ ಹಾರವನ್ನೇ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ರವರಿಗೆ ಪ್ರತಿಮೆಗೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಸಿ.ವಿ.ರಾಮನ್ ನಗರ ಅಭ್ಯರ್ಥಿ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆರೋಪ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ...
ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷರಾದ ರವಿಚಂದ್ರ ನೆರಬೆಂಚಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ...
ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ವಿ ಸದಂ, “ಸಚಿವ ಸಂಪುಟದಲ್...
ಗಂಗಾವತಿ: ಆಮ್ ಆದ್ಮಿ ಪಕ್ಷವು ರಾಷ್ಟ್ರ ಪಕ್ಷ ಆಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶರಣಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013 ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡಿ ಇಡೀ ದೇಶವೇ ಬೆರಗಾಗುವಂತೆ ಮತ್ತು ರಾಜಕೀಯ ವಿಶ್ಲೇಷಕರ ಲೆಕ್ಕಾ...
ಅಧಿಕಾರಿಗಳಿಗೆ ನೊಟೀಸು ನೀಡುವ ಭರವಸೆ ನೀಡಿದ ಆಯುಕ್ತರು ಮಂಗಳೂರು: ನಗರದಲ್ಲಿ ಒಳಚರಂಡಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಪರಿಹಾರಿಸುವಂತೆ ಒತ್ತಾಯಿಸಿ ಇಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಧ್ಯಕ್ಷ ಕೆ. ಸಂತೋಷ್ ಕಾಮತ್ ನೇತೃತ್ವದಲ್ಲಿ ಪಕ್ಷದ ನಿಯೋಗ ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಭೇಟಿಯಾಗಿ ಸಂವಾದ ನಡೆಸಲಾಯಿತು...
ಮಂಗಳೂರು: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಿಲ್ಲಿ ಮಹಾನಗರ ಪಾಲಿಕೆಗಾಗಿ ನಡೆದ ಪ್ರತಿಷ್ಠೆಯ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಸಂಭ್ರಮಾಚರಿಸಿದರು. ಇದೇ ವೇಳೆ ಸಂತದ ಹಂಚಿಕೊಂಡ ಮುಖಂಡರು 15 ವರ್ಷಗಳಿಂದ ಎಂಸಿಡಿಯಲ್ಲಿ ಆಡ...
ದೆಹಲಿ, ಪಂಜಾಬ್ ಮಾದರಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಪಣ ಅರಕಲಗೂಡು: ತಾಲ್ಲೂಕಿನಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ ಪರ್ವ ಆರಂಭವಾಗಿದ್ದು, ದೆಹಲಿ ಮತ್ತು ಪಂಜಾಬ್ ನಲ್ಲಿ ಆಮ್ ಆದ್ಮಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿಯಿಂದ ಆಕರ್ಷಿತರಾಗಿ ಹಲವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕೊಣನೂರು ಹೋಬಳಿಯ ಕಾರ್ಯಪ್ಪ, ರಾಮಪ...
ಹಾಸನ: ಅರಕಲಗೂಡಿನಲ್ಲಿ ರಾಜಕೀಯ ಪಕ್ಷಗಳ ನಡೆಗಳಿಂದ ಬೇಸತ್ತು ವಕೀಲರಾದ ಜಿ.ಡಿ.ಮಹೇಶ್ ಕುಮಾರ್ ಹಾಗೂ ಎಸ್.ಟಿ.ಪ್ರಕಾಶ್ ಸಲಗೇರಿ ಅವರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದು, ಈ ಮೂಲಕ ತಾಲೂಕಿನ ಅಭಿವೃದ್ಧಿಗೆ ಹೋರಾಟ ರೂಪಿಸಲು ಸಜ್ಜಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸಲು ಆಮ್ ಆದ್ಮಿ ಪಕ್ಷ ಸೇರ್ಪಡೆಗೆ ಸೇರ್ಪಡೆಯಾಗಿರು...
ಭಗವಂತ್ ಮಾನ್ ಇಂದು ಪಂಜಾಬ್ ಹೊರಗೆ ಆಮ್ ಆದ್ಮಿ ಪಕ್ಷದ (AAP) ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೆ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಎಪಿ ಕೇಂದ್ರ ...
ಚಂಡೀಗಢ್: ಚಂಡೀಗಢ ನಗರ ಪಾಲಿಕೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಮತಗಳಿಸುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ಗಿಂತ ಮುನ್ನಡೆ ಸಾಧಿಸಿದೆ. ಚಂಡೀಗಢದ 35 ನಗರಪಾಲಿಕೆ ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 14 ಸ್ಥಾನಗಳಲ್ಲಿ ಭರ್ಜರಿ ...