ಸಿಂದಗಿ: ಇಂಗ್ಲಿಷ್ ವರ್ಣಾಕ್ಷರ ಬರೆಯಲು ಬಾರದ ತಾಲೂಕಿನ ಗುಂಡಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಸಹ—ಶಿಕ್ಷಕರನ್ನು ಶುಕ್ರವಾರ ಅಮಾನತು ಮಾಡಲಾಗಿದೆ. ಸಹ-ಶಿಕ್ಷಕ ದೌಲತ್ ದೇವಕುಳೆ ಮತ್ತು ಸಹ- ಶಿಕ್ಷಕಿ ಎಂ.ಎನ್.ರಾಂಪೂರಮಠ ಅಮಾನತುಗೊಂಡವರು ಎಂದು ತಿಳಿದು ಬಂದಿದೆ. ABCD ಅಕ್ಷರಗಳನ್ನು ತಪ್ಪು ತಪ್ಪಾಗಿ ಬರೆಯುತ್ತಿದ್ದ ಶಿಕ್...