ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್. ಅಬ್ದುಲ್ ಹಮೀದ್ (64) ಅವರು ನ.5 ರಂದು ವಿಷ ಸೇವಿಸಿದ್ದು, ನ.16 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ.5 ರಂದು ಸಂಜೆಯವರೆಗೆ ಮನೆಯಲ್ಲಿಯೇ ಇದ್ದ ಅವರು ಇಳಿ ಸಂಜೆ ಮನೆಯ ಪಕ್ಕದ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲ...