ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ನಗರದ ಪಂಪ್ ವೆಲ್ಎಂಬಲ್ಲಿ ನಡೆದಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ(55) ಎಂದು ಗುರುತಿಸಲಾಗಿದೆ. ಮಂಗಳೂರಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ...