ಗದಗ: ಸರ್ಕಾರದ ಆದೇಶ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಶಾಲೆಯ 43 ವಿದ್ಯಾರ್ಥಿಗಳಿಗೆ ‘ಮಹಮ್ಮದ್(ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ(ಸ) ...