ಚೆನ್ನೈ: ಭಾರತದಿಂದ ವೈದ್ಯಕೀಯ ವ್ಯಾಸಂಗಕ್ಕೆ ಚೀನಾಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದ್ದು, ಇದೀಗ ವಿದ್ಯಾರ್ಥಿಯ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. ಅಬ್ದುಲ್ ಶೇಖ್(22) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಇವರು ತಮಿಳನಾಡು ಮೂಲದವರಾಗಿದ್...