ಮೂಡಬಿದ್ರೆ: ಸರಕಾರದ ತೀರ್ಮಾನದ ಹೊರತಾಗಿಯು ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲಿಕ್ಕಾಗಿಯೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ...