ಮೂಡಿಗೆರೆ ತಾಲೂಕಿನ ಸುತ್ತಮುತ್ತ ಕಾಡಾನೆ ಹಾವಳಿ ಮಿತಿಮೀರಿದ್ದು ಅವುಗಳನ್ನು ಹಿಡಿದು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಬಲಿಷ್ಠ ಆನೆ ಹಾಗೂ ಮೈಸೂರು ದಸರಾದ ಅಂಬಾರಿ ಹೊರುವ ಅಭಿಮನ್ಯು ಕುರಿತು ಹಲವು ವಿಚಾರಗಳನ್ನು ತಿಳಿದುಕೊಳ್ಳಲು ಅಭಿಮನ್ಯುವಿನ ಅಚ್ಚುಮೆಚ್ಚಿನ ಮಾವುತ ವಸಂತ್ ಅವರನ್ನು ಭೇಟಿ ಮಾಡ...
ಕೊಟ್ಟಿಗೆಹಾರ: ಊರುಬಗೆಯಲ್ಲಿ ಕಾಡಾನೆ ಸೆರೆಗೆ ಆಗಮಿಸಿರುವ ದಸರಾದಲ್ಲಿ ಅಂಬಾರಿ ಹೊರುವ ಆನೆ ಅಭಿಮನ್ಯು ವಿಗೆ ಅನಾರೋಗ್ಯ ಪ್ರಾರಂಭವಾಗಿದೆ. ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು, ಆಪರೇಷನ್ ಭೈರ ಕಾರ್ಯಾಚರಣೆ ಸಧ್ಯಕ್ಕೆ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾ...