ಕೋಲ್ಕತ್ತಾ: ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಆರೋಪ ಸಾಬೀತಾದರೆ, ನಾನು ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹೊರಟಿದ್ದ ಅವರು ಕೋಲ್ಕತ್ತಾ ಏರ್ ಪೋರ್ಟ...