ಕೋಲ್ಕತ್ತಾ: ಬಿಜೆಪಿಯನ್ನು ಇಡೀ ದೇಶದಿಂದಲೇ ನಾವು ಕಿತ್ತೊಗೆಯುತ್ತೇವೆ. ತಾಕತ್ ಇದ್ದರೆ, ಟಿಎಂಸಿಯನ್ನು ತಡೆಯಿರಿ ಎಂದು ಗೃಹ ಸಚಿವ ಅಮಿತ್ ಶಾಗೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದು, ನಿಮ್ಮಿಂದ ಎಲ್ಲ ರಾಜ್ಯಗಳನ್ನು ಕಿತ್ತುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ...