ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ಇದೀಗ ಎಲ್ಲ ಜಾತಿಗಳೂ ನಮಗೂ ನಿಗಮ ಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯಾಗುತ್ತಿದ್ದಂತೆಯೇ ಒಕ್ಕಲಿಗರು ನಮಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿ...