ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಜಾಮ್ ನಲ್ಲಿ ಸುಮಾರು 2 ಕಿ.ಮೀ. ವರೆಗೆ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಓಡಿದ್ದು, ಎಲ್ಲರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಈ ಘಟನೆ ಹೈದರಾಬಾದ್ ನ ಅಬಿಡ್ಸ್ ಜಿಪಿಒ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಈ ಪೇದೆಯನ್ನು ಜಿ.ಬಾಬ್ಜಿ ಎಂದು ಗುರುತಿಸಲಾಗಿದೆ. ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ...