ಮಂಗಳೂರು: ಮಂಗಳೂರಿನಲ್ಲಿ NIA ದಾಳಿ ಅಂತ್ಯಗೊಂಡಿದ್ದು, ಹಲವು ದಾಖಲೆಗಳೊಂದಿಗೆ ಅಧಿಕಾರಿಗಳು ತೆರಳಿದ್ದಾರೆ. ಮುಂಜಾನೆ 3:30ರ ವೇಳೆ ಎನ್ ಐಎ ದಾಳಿ ನಡೆದಿದ್ದು, ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ ಐ ಕಛೇರಿಗೆ ದಾಳಿ ನಡೆದಿದೆ. ದಾಳಿ ಬಗ್ಗೆ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾ...