ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾದ ಬಗ್ಗೆ ವರದಿಯಾಗಿದೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್, ಮೃತಪಟ್ಟವರು. ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು. ಸೌ...