ಮಂಗಳೂರು: ವಿ.ವಿ ಫಲಿತಾಂಶ ವಿಳಂಬದ ವಿರುದ್ದ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಮಂಗಳೂರಿನ ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ ಸುಮಾರು 500ರಷ್ಟಿದ್ದ ವಿದ್ಯಾರ್...