ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ಎಬಿವಿಪಿ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರು ಕೊಠಡಿಯಿಂದ ಹೊರದಬ್ಬಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರು ನಗರದ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳ ಸಮಸ್ಯೆಯ ಕುರಿತಾಗಿ ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ಬಳಿ...
ಮಂಗಳೂರು ವಿ.ವಿ. ಯ ಪರೀಕ್ಷೆಗಳು ಇಂದು ಪ್ರಾರಂಭವಾಗಿದ್ದು, ದ್ವಿತೀಯ ಸೆಮಿಸ್ಟರ್ ಕನ್ನಡ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡದೆ , ಒಂದನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯನ್ನು ನೀಡಿ , ನಿರ್ಲಕ್ಷ್ಯವಾಗಿ ವರ್ತಿಸಲಾಗಿದ್ದು, ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅ.ಭಾ.ವಿ.ಪ(ABVP) ತಪ್ಪಿತಸ್ಥರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂ...
ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು. ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ...
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರ...
ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯುವ ವಿದ್ಯಾರ್ಥಿಯಾಗಬೇಕು : ನಿವೃತ್ತ ನ್ಯಾಯಮೂರ್ತಿ ಸುಭಾಶ್ ಆಡಿ ಮಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ ಮೂಲಕ ಸುಂದರವಾದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭು...
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಇದರ ತಾಲೂಕು ಅಭ್ಯಾಸ ವರ್ಗವು ಶನಿವಾರ ಬಿ.ಸಿ ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ನಿವೃತ್ತ ಯೋಧರು, ಇಂಡಿಯಾನಾ ಹಾಸ್ಪಿಟಲ್ ಮಂಗಳೂರು ಇಲ್ಲಿಯ Physiotherapy ವಿಭಾಗದ ಮುಖ್ಯಸ್ಥರಾದ ಡಾ.ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ...
ಮಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು ೨೦೨೦-೨೧ನೇ ಶೈಕ್ಷಣಿಕ ಸಾಲಿನ...
ಮಂಗಳೂರು: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ಮುಖಂಡರು, ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ...
ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭವು ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನೆರವೇರಿತು . ಸಮಾರೋಪ ಸಮಾರಂಭದ ಭಾಷಣವನ್ನು ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ ಅವರು ಮಾಡಿ , ವಿದ್ಯಾರ್ಥಿ ಪರಿಷತ್ ನ ಬಗ್ಗೆ , ಕಾರ್ಯಗಳ ಬಗ...