ಶಿವಮೊಗ್ಗ: ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪನವರ ಶಿವಮೊಗ್ಗದ ಚಾಲುಕ್ಯ ನಗರದ ಮನೆಗೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದ್ದಾರೆ. 3.5 ಕೋ.ರೂ. ಮೌಲ್ಯದ 7 ಕೆ.ಜಿ. ಚಿನ್ನಾಭರಣ, 2 ಲಕ್ಷ ರೂ. ಮೌಲ್ಯದ 3 ಕೆ.ಜಿ. ಬೆಳ್ಳಿ ಹಾಗೂ 15 ಲಕ್ಷ ರ...