ಉಡುಪಿ: ಸಣ್ಣ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಎಂಜಿನಿಯರ್ ಹರೀಶ್ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂ 17ರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಈ ವೇಳೆ ಚಿನ್ನದ ತಟ್ಟೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿದೆ. ಅಧಿಕಾರಿಗಳ ಪರಿಶೀಲನೆ ಸಮಯದಲ್ಲಿ ಎರಡು ಕೆಜಿಗೂ...
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿಗೆ ಒಳಗಾಗಿದ್ದ 18 ಸರ್ಕಾರಿ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ವಲಯ ಅರಣ್ಯಾಧಿಕಾರಿ ಶಿವಾನಂದ ಅಲಿಯಾಸ್ ಪೀರಪ್ಪ ಶರಣಪ್ಪ ಕೇದಗಿ (ಶೇ.325), ಮೈಸೂರು ನಗರ ವಿಜಯನಗರ ಪೊಲೀಸ್ ಠಾಣೆ ಇನ್ಸ್...
ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ಹಣಪಡೆಯುತ್ತಿದ್ದ ವೇಳೆ ಬಿಜೆಪಿ ಮುಖಂಡನೋರ್ವನನ್ನು ಎಸಿಬಿ ಬಂಧಿಸಿದೆ. ಬಿಜೆಪಿ ಜಿಲ್ಲಾ ಮುಖಂಡ ರಮೇಶ್ ಸಜ್ಜಗಾರ ಬಂಧಿತ ವ್ಯಕ್ತಿ ಎಂದು ವರದಿಯಾಗಿದ್ದು, ಡಂಬಳ ನಿವಾಸಿ ಈರಯ್ಯ ಅವರ ಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ 1 ಲಕ್ಷ...
ಕಲಬುರ್ಗಿ: ಸರ್ಕಾರಿ ಅಧಿಕಾರಿಗಳಿಗೆ ಇಂದು ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ನಗರದ ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರ ಮನೆಗೆ ದಾಳಿ ನಡೆಸಿದಾಗ ಎಸಿಬಿ ಅಧಿಕಾರಿಗಳೇ ಶಾಕ್ ಗೊಳಗಾಗಿದ್ದಾರೆ. ಮನೆಯಲ್ಲಿ ಅಳವಡಿಸಲಾಗಿದ್ದ ಪ್ಲಂಬಿಂಗ್ ಪೈಪ್ ಗಳಲ್ಲಿ ಕಂತೆ ಕಂತೆ ಹಣಗಳನ್ನು ಬಚ್ಚಿಡಲ...