ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ...